ಸಂಸದ ಡಿಕೆ ಸುರೇಶ್ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಭಯಾನಕ ಸುಂಟರಗಾಳಿ ಬೀಸಿದ ರಭಸಕ್ಕೆ ಭಾನೆತ್ತರಕ್ಕೆ ಹಾರಿ ಟೆಂಟ್ ಹೌಸ್ ಚೆಲ್ಲಾಪಿಲ್ಲಿಯಾಗಿರುವಂತಹ ಘಟನೆ ನಡೆದಿದೆ.