ಜಿಮ್​ನಲ್ಲಿ ಧ್ರುವ ಸರ್ಜಾ ಸಖತ್ ವರ್ಕೌಟ್​; ಇಲ್ಲಿದೆ ವೈರಲ್ ವಿಡಿಯೋ

ನಟ ಧ್ರುವ ಸರ್ಜಾ ಅವರು ‘ಮಾರ್ಟಿನ್’ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. ಶೀಘ್ರವೇ ಈ ಸಿನಿಮಾ ರಿಲೀಸ್ ಆಗಲಿದೆ. ಧ್ರುವ ಅವರು ಸಖತ್ ಫಿಟ್ ಆಗಿದ್ದಾರೆ. ಅವರು ನಿತ್ಯವೂ ಬಿಡದೆ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಾರೆ. ಈ ಮೂಲಕ ಅವರು ತಮ್ಮ ಬಾಡಿಯನ್ನು ಕಾಪಾಡಿಕೊಂಡಿದ್ದಾರೆ. ಈಗ ಧ್ರುವ ಸರ್ಜಾ ಅವರು ವರ್ಕೌಟ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹಿಂಭಾಗದಿಂದ ಈ ವಿಡಿಯೋ ಶೂಟ್ ಮಾಡಲಾಗಿದೆ. ಭುಜದ ಮಸಲ್​ಗೆ ಅವರು ವರ್ಕೌಟ್ ಮಾಡುತ್ತಿರುವುದು ವಿಡಿಯೋದಲ್ಲಿದೆ.