ಚನ್ನಪಟ್ಟಣದ ಜೊತೆ ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ ನಡೆಯಲಿದ್ದು ಎನ್ಡಿಎ ಮೈತ್ರಿಕೂಟದ ಪಕ್ಷಗಳ ನಡುವೆ ಸಮನ್ವಯತೆಯ ಭಾಗವಾಗಿ ಎರಡೂ ಕ್ಷೇತ್ರಗಳ ಜೆಡಿಎಸ್ ಮುಖಂಡರ ಜೊತೆ ಚರ್ಚಿಸಲು ತಾನು ನಾಳೆ ಹೋಗುತ್ತಿರುವುದಾಗಿ ನಿಖಿಲ್ ಕುಮಾರಸ್ವಾಮಿ ಹೇಳಿದರು.