ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ಗೊತ್ತಿಲ್ಲ, ಪ್ರಿಯಾಂಗಾ ಗಾಂಧಿ ಹೇಳಿದ್ದು ಯಾರಿಗೆ?

ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ಗೊತ್ತಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ಸಂಸತ್ತಿನಲ್ಲಿ ಬಜೆಟ್​ ಮೇಲಿನ ಸಾಮಾನ್ಯ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರ ಉತ್ತರಕ್ಕೆ ಪ್ರತಿಕ್ರಿಯಿಸುತ್ತಾ ತೀವ್ರ ವಾಗ್ದಾಳಿ ನಡೆಸಿದರು.