ಆಹಾರ ಹರಸಿಬಂದ ಚಿರತೆ, ಕೋಳಿ ಫಾರಂ ನಲ್ಲಿ ಲಾಕ್

ಆಹಾರ ಅರಸಿ ಬಂದ ನಾಲ್ಕು ವರ್ಷದ ಚಿರತೆಯೊಂದು ಕೋಳಿ ಫಾರಂನಲ್ಲಿ ಲಾಕ್​​ ಆಗಿದ್ದು, ಅರವಳಿಕೆ ಮದ್ದು ನೀಡಿ ಅರಣ್ಯ ಅಧಿಕಾರಿಗಳು ಚಿರತೆ ಸೆರೆ ಹಿಡಿದಿದ್ದಾರೆ. ಜಿಲ್ಲೆಯ ಕುಣಿಗಲ್ ತಾಲ್ಲೂಕಿನ  ಚೌಡನಕುಪ್ಪೆಯಲ್ಲಿ ಘಟನೆ ನಡೆದಿದೆ.