ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್

ರಾಜ್ಯಪಾಲರು ಕೇವಲ ಮುಖ್ಯಮಂತ್ರಿಯವರಿಗೆ ನೀಡಿದ ಸೈಟುಗಳಿಗೆ ಮಾತ್ರ ಯಾಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ? ಬೇರೆ 125 ಜನರಿಗೆ ನಿವೇಶನ ಹಂಚಿಕೆಯಾಗಿವೆ ಅವರಿಗ್ಯಾಕೆ ನೀಡಿಲ್ಲ? ಅದಕ್ಕೂ ಮಿಗಿಲಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಸಿದ್ದರಾಮಯ್ಯ ಅವರಿಗೆ ಸೈಟುಗಳನ್ನು ನೀಡಲಾಗಿದೆ ಎಂದು ಸಂತೋಷ್ ಲಾಡ್ ಹೇಳಿದರು.