ನೀಟ್​​ ಪರೀಕ್ಷೆಯಲ್ಲಿ ದೇಶಕ್ಕೆ 3ನೇ ಸ್ಥಾನ ಪಡೆದ ಕೃಶಾಂಗ್ ಹೇಳಿದ್ದಿಷ್ಟು

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನೀಟ್ ಯುಜಿ 2025 ಫಲಿತಾಂಶ ಪ್ರಕಟವಾಗಿದ್ದು, ಉತ್ತರಾಖಂಡ ಮೂಲದ ಕೃಶಾಂಗ್ ಜೋಶಿ ದೇಶದಲ್ಲಿ 3ನೇ ರ್ಯಾಂಕ್ ಪಡೆದಿದ್ದಾರೆ. ಅವರ ತಂದೆ ನವ ಮಂಗಳೂರು ಬಂದರು ಸಂಘದಲ್ಲಿ ಉಪ ಸಂರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೃಶಾಂಗ್ ಮಹಾರಾಷ್ಟ್ರದಿಂದ ಪರೀಕ್ಷೆ ಬರೆದಿದ್ದಾರೆ ಮತ್ತು ಹತ್ತನೇ ತರಗತಿಯಿಂದಲೇ ವೈದ್ಯರಾಗುವ ಆಸೆ ಹೊಂದಿದ್ದರು.