Lakshmi Hebbalkar: ಆಪ್ತ ಅಶೋಕ್ ಮಣ್ಣಿಕೇರಿ ಅಂತಿಮ ದರ್ಶನದ ವೇಳೆ ಹೆಬ್ಬಾಳ್ಕರ್ ಭಾವುಕ

ಅಲ್ಲಿಗೆ ತೆರಳುವ ಮೊದಲು ಸಚಿವೆ ಟ್ವೀಟ್ ಮೂಲಕ ಅಶೋಕ್ ಸಾವಿಗೆ ಆಘಾತ ಮತ್ತು ದುಃಖ ಪ್ರಕಟಿಸಿದ್ದರು.