ಉಡುಪಿ ಮೂಲದ ಭೂಮಿಕ ಪೈ ರಾಜ್ಯಕ್ಕೆ ಟಾಪರ್

ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.  ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಉಡುಪಿ ಮೂಲದ ಭೂಮಿಕ ಪೈ ಟಿವಿ9 ಜೊತೆ ಮಾತನಾಡಿದ್ದಾರೆ.