ಭಾರತೀಯ ಜನತಾ ಪಕ್ಷ ಕೇವಲ ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲ, ರಾಜ್ಯಮಟ್ಟದಲ್ಲೂ ಅಗಾಧವಾಗಿ ಮತ್ತು ಕ್ಷಿಪ್ರವಾಗಿ ಬೆಳೆಯುತ್ತಿದೆ, ಹಾಗಾಗೇ ಸ್ಥಾನಗಳಿಗಾಗಿ ಪೈಪೋಟಿ ನಡೆಯುತ್ತಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ರಾಜ್ಯದ ಮುಖ್ಯಮಂತ್ತಿಯೂ ಆಗಿದ್ದ ಶೆಟ್ಟರ್ ಒಬ್ಬ ಚಾಣಾಕ್ಷ ರಾಜಕಾರಣಿ ಅನ್ನೋದ್ರಲ್ಲಿ ಎರಡು ಮಾತಿಲ್ಲ, ಅವರ ಮಾತುಗಳಿಂದ ಯಾವ ಬಣದವರು ಅನ್ನೋದು ಗೊತ್ತಾಗಲ್ಲ!