ಶೃಂಗೇರಿಗೆ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಜಿಲ್ಲೆಯ ಶೃಂಗೇರಿಯಲ್ಲಿರುವ ಶಾರದಾಂಬೆ ಪೀಠಕ್ಕೆ ಭೇಟಿ ನೀಡಿ, ಭಾರತಿ ತೀರ್ಥಶ್ರೀ, ವಿಧುಶೇಖರಶ್ರೀ ಆಶೀರ್ವಾದ ಪಡೆದುಕೊಂಡಿದ್ದಾರೆ. ಸುಮಾರು ಒಂದೂವರೆ ಗಂಟೆ ಕಾಲ ಶ್ರೀಗಳ ಜತೆ ಚರ್ಚೆ ಮಾಡಿದ್ದಾರೆ.