Aghanashini River Floods: ಅಘನಾಶಿನಿ ನದಿ ಪ್ರವಾಹ, ಡ್ರೋಣ್ ಕ್ಯಾಮೆರಾದಲ್ಲಿ ಸೆರೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಗೆ ಕುಮಟಾ ತಾಲೂಕಿನ ಅಘನಾಶಿನಿ ನದಿ ಪ್ರವಾಹ ತಂದೊಡ್ಡಿದ್ದು ತಗ್ಗು ಪ್ರದೇಶದಲ್ಲಿ ನೀರು ನುಗ್ಗಿದೆ.