ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ

ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ 118ನೇ ಜನ್ಮದಿನದ ಪ್ರಯುಕ್ತ ಮಠದಲ್ಲಿ ಸಂಭ್ರಮ ಮನೆಮಾಡಿದೆ. ಈ ಸಂದರ್ಭದಲ್ಲಿ ಮೈಸೂರಿನ ಕಲಾವಿದರು ರಚಿಸಿದ, ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ ಕಣ್ಮನ ಸೆಳೆಯುತ್ತಿದೆ. ಚಿತ್ರದ ವಿಡಿಯೋ ಇಲ್ಲಿದೆ ನೋಡಿ.