DCM DK Shivakumar: ಗ್ಯಾರೆಂಟಿ ಕೊಡ್ತೀವಿ ಕೊಟ್ಟೇ ಕೊಡ್ತೀವಿ ಸ್ವಲ್ಪ ತಾಳ್ಮೆಯಿಂದ ಇರಿ

ಗೃಹಜ್ಯೋತಿ ಯೋಜನೆಯ ಪ್ರಕ್ರಿಯೆ ಆರಂಭವಾಗಿದೆ ಮತ್ತು ಗೃಹಲಕ್ಷ್ಮಿ ಯೋಜನೆಯನ್ನು ಆರಂಭಿಸಲು ಸ್ವಲ್ಪ ಸಮಯ ಹಿಡಿಯುತ್ತದೆ ಎಂದು ಶಿವಕುಮಾರ್ ಹೇಳಿದರು.