D.K Shivakumar : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ನನ್ನ ಹೈಕಮಾಂಡ್​ ಆಯ್ಕೆ ಮಾಡಿದೆ

ಮುಖ್ಯಮಂತ್ರಿ ಸ್ಥಾನಕ್ಕೆ ಹೈಕಮಾಂಡ್ ಸಿದ್ದರಾಮಯ್ಯ  ಮತ್ತು ತನ್ನನ್ನು ಆಯ್ಕೆಮಾಡಿ ದೆಹಲಿಗೆ ಕರೆಸಿದೆ. ಸಿದ್ದರಾಮಯ್ಯ ಈಗಾಗಲೇ ದೆಹಲಿ ತಲುಪಿದ್ದಾರೆ, ಸ್ವಲ್ಪ ಸಮಯದ ನಂತರ ತಾನು ಹೋಗುವುದಾಗಿ ಶಿವಕುಮಾರ್ ಹೇಳಿದರು.