ಮನಸ್ಸು ಮಾಡದ್ದರೆ ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು

‘‘ಮನಸ್ಸು ಮಾಡಿದ್ದರೆ ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು’’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಕುರಿತು ಮಾತನಾಡಿದ ಅವರು, ಪಾಕಿಸ್ತಾನ ಮಾಡಿದ ತಪ್ಪಿಗೆ ಸರಿಯಾದ ಶಿಕ್ಷೆಯನ್ನು ನಾವು ನೀಡಿದ್ದೇವೆ.