ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ಟಿವಿ9 ವಿಶೇಷ ಸಂದರ್ಶನ

ಡಿಸೆಂಬರ್ 23 ರಂದು ಸಭೆ ಕರೆಯುತ್ತೇನೆಂದ ಗೃಹ ಸಚಿವರು ಯಾಕೆ ಕರೆಯಲಿಲ್ಲ? ನಾವು ಎನ್ ಡಿಆರ್ ಎಫ್ ನಿಂದ ಪರಿಹಾರ ಕೇಳುತ್ತಿದ್ದೇವೆ, ಅದರಲ್ಲಿ ನಮ್ಮ ಪಾಲು ಇಲ್ಲವೇ? ಈ ಕಾರಣಕ್ಕಾಗೇ ನಾವು ನಮ್ಮ ತೆರಿಗೆ ನಮ್ಮ ಹಕ್ಕು ಅಂತ ದೆಹಲಿಯಲ್ಲಿ ಪ್ರದರ್ಶನ ನಡೆಸಿದ್ದು ಎಂದು ಸಿದ್ದರಾಮಯ್ಯ ಹೇಳಿದರು.