ರಾಮನವಮಿಯಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಏಪ್ರಿಲ್​ 17) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.