ಹಾಸನ ಜಿಲ್ಲೆಯಲ್ಲಿ ನಿನ್ನೆಯೂ ಮನೆಯೊಂದು ಕುಸಿದು ವೃದ್ಧೆಯೊಬ್ಬರ ಸಾವಿಗೆ ಕಾರಣವಾಗಿತ್ತು. ಮಳೆ ಧಾರಾಕಾರವಾಗಿ ಸುರಿಯುತ್ತಿರುವುದರಿಂದ ಶಿಥಿಲಗೊಂಡ ಮನೆಗಳು ಕುಸಿಯುತ್ತಿವೆ.