ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್

ಭಾರೀ ಮಳೆಯಿಂದ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಚಿಕ್ಕ ಉದ್ಬಾಳ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದೆ. ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಜಾತ್ರೆಗೆ ಹೋಗುತ್ತಿದ್ದ ಜನರನ್ನು ಹೊತ್ತ ಟ್ರ್ಯಾಕ್ಟರ್ ಸಿಲುಕಿದೆ. ಅದೃಷ್ಟವಶಾತ್ ಯಾರೂ ಸಾವನ್ನಪ್ಪಲಿಲ್ಲ ಆದರೆ, ಒಬ್ಬ ಬಾಲಕನ ಕೈ ಬೆರಳು ಮುರಿದಿದೆ.