ಪ್ರಧಾನಿ ಮೋದಿ ಮತ್ತು ಕತಾರ್ ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲರಹಮಾನ್

ಕತಾರ್ ಪ್ರಧಾನ ಮಂತ್ರಿಯವರೊಂದಿಗೆ ಮೋದಿಯವರು ನಡೆಸಿದ ಚರ್ಚೆ ಫಲಪ್ರದವಾವಾಗಿವೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ. ವ್ಯಾಪಾರ, ಹೂಡಿಕೆ, ಇಂಧನ ಹಣಕಾಸು ಮೊದಲಾದವು ಸೇರದಂತೆ ಇನ್ನೂ ಕೆಲ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ವಿಸ್ತರಿಸುವ ಕುರಿತು ಮಾತುಕತೆಗಳು ನಡೆದವು ಎಂದು ವಿದೇಶಾಂಗ ವ್ಯವಹಾರ ಸಚಿವಾಲಯದ ಬಾತ್ಮೀದಾರ ರಂಧೀರ್ ಜೈಸ್ವಾಲ್ ಹೇಳಿದ್ದಾರೆ.