ಡಿಕೆಶಿ ಸಿಎಂ ಆಗಬೇಕು ಎಂಬ ಆಸೆ ಇದೆ: ಶಾಸಕ ರಂಗನಾಥ್

ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂಬ ಹೇಳಿಕೆ ನೀಡಿದ ರಾಮನಗರ ಶಾಸಕ ಇಕ್ಬಾಲ್ ಹುಸೇನ್​​ಗೆ ಕೆಪಿಸಿಸಿ ನೋಟಿಸ್ ನೀಡಿದ್ದಾಯ್ತು. ಕೊನೆಗೆ ಖುದ್ದು ಡಿಕೆ ಶಿವಕುಮಾರ್ ಅವರೇ, ನನ್ನ ಮುಂದೆ ಸಿದ್ದರಾಮಯ್ಯ ಅವರನ್ನು ಬೆಂಬಲಿಸುವುದು ಬಿಟ್ಟು ಬೇರೆ ಆಯ್ಕೆಗಳಿಲ್ಲ ಎಂದಿದ್ದಾಯ್ತು. ಅಷ್ಟಾದರೂ ಶಾಸಕರ ಹೇಳಿಕೆಗಳು ನಿಲ್ಲುತ್ತಿಲ್ಲ. ಇದೀಗ ಕುಣಿಗಲ್ ಶಾಸಕ ಡಾ. ರಂಗನಾಥ್ ಸರದಿ. ವಿಡಿಯೋ ಇಲ್ಲಿದೆ ನೋಡಿ.