ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ರ ವಿರುದ್ಧ ಸದಾ ಭ್ರಷ್ಟಾಚಾರ ಆರೋಪ ಮಾಡುವ ಬಿಜೆಪಿಯು ಅವರ ಶೀಶ್ ಮಹಲ್ನ ವಿಡಿಯೋವನ್ನು ಹಂಚಿಕೊಂಡಿದೆ.