ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಯಾರೇ ಸ್ಪರ್ಧಿಸಿದರೂ ಎದೆಗುಂದುವ ಅವಶ್ಯಕತೆಯಿಲ್ಲ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದ ಶಿವಕುಮಾರ್ ತಮ್ಮ ಪಕ್ಷದ ಅಭ್ಯರ್ಥಿ ಯಾರಾಗಲಿದ್ದಾರೆ ಅನ್ನೋದನ್ನು ಮಾತ್ರ ತಿಳಿಸದೆ ಗೌಪ್ಯವಾಗಿಟ್ಟರು.