ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್

‘ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’ ಎಂದು ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡದ ಮಾಲತೇಶ ದೇವರ ಕಾರ್ಣಿಕ ನುಡಿಯಲಾಗಿದೆ.