ದೆಹಲಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ

ತಾನು ಎಸ್ ಎಂ ಕೃಷ್ಣ ಅವರ ಸಮಕಾಲೀನನಲ್ಲ ಎಂದು ಹೇಳಿದ ಕುಮಾರಸ್ವಾಮಿ, ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೆ ಮತ್ತು ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿದಾಗ ಈಗ ನಮ್ಮೊಂದಿಗಿರದ ನಂಜೇಗೌಡರ ಮನೆಯಲ್ಲಿ ಕೃಷ್ಣ ಅವರನ್ನು ಭೇಟಿಯಾಗಿದ್ದೆ ಎಂದು ಹೇಳಿದರು.