ಬಹನಾಗ ರೈಲು ನಿಲ್ದಾಣದ ಬಳಿ ಮೂರು ರೈಲು ನಡುವೆ ಡಿಕ್ಕಿ ಪ್ರಕರಣ. ಅಪಘಾತ ಸಂಭವಿಸಿದ 51 ಗಂಟೆ ಬಳಿಕ ರೈಲು ಸಂಚಾರ ಪುನಾರಂಭ. ಹಾಳಾಗಿದ್ದ ಹಳಿ ದುರಸ್ತಿ ಕಾರ್ಯ ಬಳಿಕ ರೈಲು ಸಂಚಾರ ಪುನಾರಂಭ. ಬಹಾನಾಗ ಹಳಿ ಮೇಲೆ ಮೊದಲಿಗೆ ಗೂಡ್ಸ್ ರೈಲುಗಳ ಸಂಚಾರ.