ಜನಸಾಮಾನ್ಯರ ಜೊತೆ ಅನೇಕ ಸೆಲೆಬ್ರಿಟಿಗಳು ಕೂಡ ಮತದಾನ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಟ ರಾಘವೇಂದ್ರ ರಾಜ್ಕುಮಾರ್ ಅವರು ತಮ್ಮ ಮತ ಚಲಾಯಿಸಿದ್ದಾರೆ. ಎಲ್ಲರೂ ಮತದಾನ ಮಾಡುವಂತೆ ಅವರು ಪ್ರೇರಣೆ ನೀಡಿದ್ದಾರೆ.