ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ

ತಮ್ಮ ಕಚೇರಿಯಲ್ಲಿ ಪೆಂಡಿಂಗ್ ಇರುವ ಪ್ರಕರಣಗಳಿಗೆ ರಾಜ್ಯಪಾಲರು ಶೀಘ್ರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕೆಂದು ಅಗ್ರಹಿಸಿ ಆಗಸ್ಟ್ 31ರಂದು ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಜಾಥಾ ನಡೆಸಲಾಗುವುದೆಂದು ಡಿಸಿಎಂ ಶಿವಕುಮಾರ್ ಹೇಳಿದರು.