ಸದನದಲ್ಲಿ ಚಿರತೆ ಹಾವಳಿ ಬಗ್ಗೆ ರವೀಂದ್ರ ಶ್ರೀಕಂಠಯ್ಯ ಪ್ರಶ್ನೆ- ಸ್ಪೀಕರ್ ಹೀಗನ್ನೋದಾ..?

ಸದನದಲ್ಲಿ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಚಿರತೆ ಹಾವಳಿ ಬಗ್ಗೆ ಸದನದ ಗಮನ ಸೆಳೆದಿದ್ದಾರೆ. ಈ ವೇಳೆ ಸ್ಪೀಕರ್ ಕೂಡ ಮಾತಾಡಿದ್ದಾರೆ.