Amith shah road show: ಗುಂಡ್ಲುಪೇಟೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್​ ಶೋ

ಚುನಾವಣಾ ಪ್ರಚಾರಕ್ಕೆಂದೇ ವಿಶೇಷವಾಗಿ ವಿನ್ಯಾಸಗೊಳಿಸಿರುವ ವಾಹನದಲ್ಲಿ ಅಮಿತ್ ಶಾ ಬಲಭಾಗದಲ್ಲಿ ಅಭ್ಯರ್ಥಿ ನಿರಂಜನ್ ಕುಮಾರ್ ಇದ್ದರೆ ಎಡಭಾಗದಲ್ಲಿ ಸಂಸದ ಪ್ರತಾಪ್ ಸಿಂಹ ಇದ್ದರು.