ಲಾರ್ಡ್ಸ್‌ ಮೈದಾನದಲ್ಲಿ ಬಹಿರಂಗವಾಗಿ ಮನದಾಳ ತೆರೆದಿಟ್ಟ ಅಜಿಂಕ್ಯ ರಹಾನೆ

ಲಾರ್ಡ್ಸ್ ಟೆಸ್ಟ್ ಪಂದ್ಯದ ವೇಳೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ಅಥರ್ಟನ್ ಅವರೊಂದಿಗಿನ ಸಂದರ್ಶನದಲ್ಲಿ, ಅಜಿಂಕ್ಯ ರಹಾನೆ ಅವರು ಟೆಸ್ಟ್ ಕ್ರಿಕೆಟ್‌ಗೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದರು.