ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿ ಕೋಳಿ ಪಂದ್ಯ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.