ಅಮವಾಸ್ಯೆ ಹಿನ್ನೆಲೆಯಲ್ಲಿ ಭಯಾನಕ ಮಾಟಮಂತ್ರ. ಮನೆಯ ಮುಂದೆ ತಲೆ ಬುರುಡೆ, ನಿಂಬೆಹಣ್ಣು ಇಟ್ಟು ಮಾಟಮಂತ್ರ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಘಟನೆ. ಬಸವ್ವ ಚನ್ನಯ್ಯ ಮಠಪತಿ ಎನ್ನುವರ ಮನೆಯ ಮುಂದೆ ಮಾಟಮಂತ್ರ. ಬೆಳಗ್ಗೆ ಎದ್ದು ನೋಡಿದಾಗ ಮನೆಯ ಮುಂದೆ ತಲೆ ಬುರುಡೆ, ನಿಂಬೆಹಣ್ಣು, ಕುಂಕುಮ ಸೇರಿ ವಸ್ತುಗಳ ಪತ್ತೆ.