Dr G Parameshwar: ಸ್ವಂತ ಬಲದಿಂದ ಕಾಂಗ್ರೆಸ್ ಸರ್ಕಾರ ರಚನೆ, ಪರಮೇಶ್ವರ್ ಹೇಳಿಕೆ

ಕಾಂಗ್ರೆಸ್ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವಷ್ಟು ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತದೆ ಎಂದು ಪರಮೇಶ್ವರ್ ಹೇಳಿದರು.