ಶಿವಮೊಗ್ಗದಲ್ಲಿ ಎನ್ ಚಲುವರಾಯಸ್ವಾಮಿ ಸುದ್ದಿಗೋಷ್ಟಿ

ಶಿವಕುಮಾರ್ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಅತ್ಯಂತ ಜವಾಬ್ದಾರಿ ಸ್ಥಾನದಲ್ಲಿರುವವರು, ಅವರ ಬಗ್ಗೆ ಅಷ್ಟೆಲ್ಲ ಕೀಳಾಗಿ ಮಾತಾಡುವುದು ಒಬ್ಬ ಮಾಜಿ ಮುಖ್ಯಮಂತ್ರಿ ಶೋಭೆ ನೀಡದು, ಶಿವಕುಮಾರ್ ಅವರನ್ನು ಹೆದರಿಸುವ ಬೆದರಿಸುವ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದರು.