ಶಿಗ್ಗಾವಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ನಂತರ ಹಾವೇರಿಯಿಂದ ಸಂಸದರಾಗಿ ಅಯ್ಕೆಯಾದ ಕಾರಣಾ ಶಿಗ್ಗಾವಿನಲ್ಲಿ ಉಪ ಚುನಾವಣೆ ನಡೆಯಲಿದೆ. ಇವತ್ತು ಅವರು ಯಡಿಯೂರಪ್ಪರನ್ನು ಭೇಟಿಯಾದಾಗ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಜೊತೆಗಿದ್ದರು.