K S Eshwarappa: ಕಾಂಗ್ರೆಸ್ ಟಿಕೆಟ್ ಬಿಡುಗಡೆ ಬಳಿಕ ಆಂತರಿಕ ಸ್ಫೋಟವಾಗುತ್ತೆ ಎಂದ ಈಶ್ವರಪ್ಪ
ಕಡೂರಿಂದ ಹೊರಡುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಈಶ್ವರಪ್ಪ, ವಿಜಯ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ, ಜನರಿಗೆ ಬಿಜೆಪಿ ಸರ್ಕಾರದ ಮೇಲೆ ವಿಶ್ವಾಸವಿದೆ, ತಮ್ಮ ಪಕ್ಷವೇ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದು ಹೇಳಿದರು.