Mandya: ಮೋದಿ ಸಮಾವೇಶ ನಡೆಯುವ ಸ್ಥಳದ ಸುತ್ತಾ ಸೇನಾ ಹೆಲಿಕಾಪ್ಟರ್ ಗಸ್ತು

ಹೆದ್ದಾರಿಯನ್ನು ಉದ್ಘಾಟಿಸಿದ ಬಳಿಕ ಪ್ರಧಾನಿ ಮೋದಿ ಒಂದು ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತಾಡಲಿದ್ದು ಭದ್ರತಾ ದೃಷ್ಟಿಯಿಂದ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ ತಂಡವೊಂದು ಹೆಲಿಕಾಪ್ಟರ್ ಮೂಲಕ ಸ್ಥಳದ ಪರಿಶೀಲನೆ ನಡೆಸುತ್ತಿದೆ.