ಗಡ್ಕರಿಗೆ ಜೀವ ಬೆದರಿಕೆ​​: ಉಗ್ರ ಅಕ್ಬರ್ ಪಾಷಾ ಹಿಂಡಲಗಾ ಜೈಲಿಗೆ ಶಿಫ್ಟ್

ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಆರೋಪದ ಮೇಲೆ ನಾಗ್ಪುರ್​ ಪೊಲೀಸರ ವಶದಲ್ಲಿರುವ ಮೋಸ್ಟ್ ವಾಂಟೆಡ್‌ ಉಗ್ರ ಅಕ್ಬರ್ ಪಾಷಾನನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್​ ಮಾಡಲಾಗಿದೆ. ಉಗ್ರ ಕಳೆದ ವರ್ಷ ನಿತಿನ್​ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕಿದ್ದನು.