ಹಾಸನಾಂಬೆ ದರ್ಶನಕ್ಕೆ ಹೇಗಿದೆ ವ್ಯವಸ್ಥೆ?

ಹಾಸನಾಂಬ ದೇಗುಲದ ಗರ್ಭಗುಡಿಯ ಬಾಗಿಲು ಗುರುವಾರ ತೆರೆದಿದ್ದು, ಶುಕ್ರವಾರ ಮುಂಜಾನೆ 6 ಗಂಟೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಸುಕಿನ 4 ಗಂಟೆಗೆಲ್ಲ ದೇಗುಲಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ದೇಗುಲದಲ್ಲಿ ದರ್ಶನಕ್ಕೆ ವ್ಯವಸ್ಥೆ ಹೇಗಿದೆ ಎಂಬ ವಿವರ ಇಲ್ಲಿದೆ ನೋಡಿ.