Priyank kharge: ಬಿಜೆಪಿ ವಿರುದ್ಧ ಕಾಂಗ್ರೆಸ್​ ಶಾಸಕ ಪ್ರಿಯಾಂಕ್ ಖರ್ಗೆ ಆಕ್ರೋಶ

ಮಾತ್ತೆತ್ತಿದರೆ ಉರಿಗೌಡ, ನಂಜೇಗೌಡ, ಅಜಾನ್ ಎನ್ನುವ ನಳಿನ್ ಕುಮಾರ್ ಕಟೀಲ್, ಸಿಟಿ ರವಿ ಮತ್ತು ಸಿಎನ್ ಅಶ್ವಥ್ ನಾರಾಯಣ ಬಾಯಲ್ಲಿ ಬೆರಳಿಟ್ಟುಕೊಂಡು ಚೀಪುತ್ತಿದ್ದಾರೆಯೇ ಎಂದು ಖರ್ಗೆ ಪ್ರಶ್ನಿಸಿದರು.