ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಮತ್ತು ವೈದ್ಯ

ತೀವ್ರವಾಗಿ ಗಾಯಗೊಂಡಿದ್ದ ಹರ್ಷವರ್ಧನ್ ಅವರನ್ನು ಕೂಡಲೇ ಹಾಸನದ ಖಾಸಗಿ ಆಸ್ಪತ್ರೆಯೊಂದಕ್ಕೆ ಶಿಫ್ಟ್ ಮಾಡಲಾಗಿತ್ತಾದರೂ ತಲೆ ಮತ್ತು ಹೊಟ್ಟೆಭಾಗದಲ್ಲಿ ಭಾರೀ ಸ್ವರೂಪದ ಗಾಯಗಳಾಗಿದ್ದರಿಂದ ಅವರನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದು ಹರ್ಷವರ್ಧನ್​ಗೆ ಚಿಕಿತ್ಸೆ ನೀಡಿದ ವೈದ್ಯರೊಬ್ಬರು ಹೇಳುತ್ತಾರೆ.