ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಯಲ್ಲಿ ಪಕ್ಷದ ಚಿಹ್ನೆ ಬಳಸಿತಾ ಕಾಂಗ್ರೆಸ್
ಜ್ಯೋತಿ ಯಾತ್ರೆ ವಾಹನದ ಹಿಂದೆ ಎಲ್ಇಡಿ ಸ್ಕ್ರೀನ್ ಹಾಕಲಾಗಿದ್ದು, ಸ್ಕ್ರೀನ್ನಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಚಾರ ಮಾಡಲಾಗುತ್ತಿದೆ. ಯೋಜನೆಗಳ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಕೂಡ ಬಳಕೆ ಮಾಡಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.