ಅಜಿತ್ ಕುಮಾರ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಪ್ರದರ್ಶನದ ವೇಳೆ ಅಭಿಮಾನಿಗಳ ನಡುವೆ ಕಿರಿಕ್ ಆಗಿದೆ. ಫ್ಯಾನ್ಸ್ ವಾರ್ ಮಿತಿ ಮೀರಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ ಆಗಿದೆ. ಅಜಿತ್ ಕುಮಾರ್ ಹಾಗೂ ದಳಪತಿ ವಿಜಯ್ ಅಭಿಮಾನಿಗಳ ನಡುವೆ ಇರುವ ದ್ವೇಷ ಇಂದು-ನಿನ್ನೆಯದಲ್ಲ. ಈ ಘಟನೆ ಬಗ್ಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.