Huligemma Temple: ಅಧಿಕ ಮಾಸದ ಹುಣ್ಣಿಮೆ ಹಿನ್ನೆಲೆ ಹುಲಿಗೆಮ್ಮ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ

ಮಂಗಳವಾರ ಅಧಿಕ ಮಾಸದ ಹುಣ್ಣಿಮೆ ಹಿನ್ನೆಲೆ. ಹುಲಿಗೆಮ್ಮ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ. ಕೊಪ್ಪಳ ತಾಲೂಕಿನ ಹುಲಗಿಯಲ್ಲಿರೋ ಪುರಾಣ ಪ್ರಸಿದ್ದ ಹುಲಿಗೆಮ್ಮ ದೇವಿ ದೇವಸ್ಥಾನ. ಮಂಗಳವಾರ ದೇವಿ ವಾರ ಇರೋದ್ರಿಂದ ದೇವಿ ದರ್ಶನಕ್ಕೆ ಭಕ್ತರ ಆಗಮನ. ಸಾಲುಗಟ್ಟಿ ನಿಂತು ದೇವಿಯ ದರ್ಶನ ಪಡೆದ ಭಕ್ತರು.