ಜೆಡಿಎಸ್ ಮತ್ತು ಬಿಜೆಪಿಯಿಂದ ಕಾಂಗ್ರೆಸ್ ಸೇರಲು ಬಯಸಿದವರಿಗೆ ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯಲ್ಲೂ ಎರಡು ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರುವ ಬಯಕೆ ವ್ಯಕ್ತಪಡಿಸಿದ್ದಾರೆ ಎಂದ ಅವರು ತಮ್ಮ ಪಕ್ಷದ ಸಿದ್ಧಾಂತಗಳಿಗೆ ಧಕ್ಕೆಯಾಗದ ಬೇರೆ ಪಕ್ಷಗಳ ಮುಖಂಡರನ್ನು ಸೇರಿಸಿಕೊಳ್ಳುತ್ತೇವೆ ಅಂತ ಹೇಳಿದರು.