ಕನ್ನಡ ಪರ ಅಂತ ಹೇಳಿಕೊಂಡು ಅಧಿಕಾರಕ್ಕೆ ಬಂದ ಸರ್ಕಾರ ಈಗ ಕನ್ನಡ ವಿರೋಧಿ ಧೋರಣೆ ತಳೆದು, ನಾರಾಯಣಗೌಡರನ್ನು ಬಿಡುಗಡೆ ಮಾಡಬೇಕೆಂದು ರಾಜ್ಯದೆಲ್ಲೆಡೆ ಹೋರಾಟ ನಡೆಯುತ್ತಿದ್ದರೂ ನಾರಾಯಣಗೌಡರು ಯಾರೋ? ಕರ್ನಾಟಕ ರಕ್ಷಣಾ ವೇದಿಕೆ ಯಾವುದೋ?ಕನ್ನಡ ಎಲ್ಲಿಯದೋ? ಎಂಬಂತೆ ವರ್ತಿಸುತ್ತಿದೆ ಎಂದು ವಕೀಲ ಹೇಳಿದರು.