ಕಾರ್ಮಿಕರೊಂದಿಗೆ ಪ್ರಧಾನಿ ಮೋದಿ ಸಂವಾದ

ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರಲು ದಣಿವರಿಯದೆ ಕಾರ್ಯಾಚರಣೆ ನಡೆಸಿದ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಆಫ್ ತಂಡಗಳ ಅಧಿಕಾರಿಗಳೊಂದಿಗೂ ಮಾತಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ರಕ್ಷಣಾ ಕಾರ್ಯವನ್ನು ಯಶಸ್ವೀಯಾಗಿ ಪೂರೈಸಿದ ಅವರಿಗೆ ಮತ್ತು ನೆರವಾದ ಎಲ್ಲರಿಗೆ ಅಭಿನಂದನೆ ಮತ್ತು ಧನ್ಯವಾದ ಸಲ್ಲಿಸಿದರು.