ಭವಾನಿ ರೇವಣ್ಣ ಜೊತೆ ಜೆಡಿಎಸ್ ನಾಯಕರು

ರೇವಣ್ಣ ಅವರನ್ನು ನ್ಯಾಯಾಲಯವು 4 ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ಒಪ್ಪಿಸಿದೆ ಮತ್ತು ಪ್ರಜ್ವಲ್ ರೇವಣ್ಣ ಯಾವಾಗ ಭಾರತಕ್ಕೆ ಹಿಂತಿರುಗಲಿದ್ದಾರೆ ಅನ್ನೋದು ಇನ್ನೂ ಖಚಿತಪಟ್ಟಿಲ್ಲ. ಪ್ರಜ್ವಲ್ ಬೆಂಗಳೂರಲ್ಲಿ ಲ್ಯಾಂಡ್ ಆದ ತಕ್ಷಣ ಎಸ್ಐಟಿ ಅವರನ್ನೂ ಬಂಧಿಸಲಿದೆ.